ಎಐಸಿಸಿ ಅಧ್ಯಕ್ಷ ಖರ್ಗೆ ನಿವಾಸದಲ್ಲಿ ನಿನ್ನೆ ನಡೆದ ಸಭೆ

  • Zee Media Bureau
  • Dec 7, 2023, 04:36 PM IST

ಭಿನ್ನಮತದ ನಡುವೆಯೇ ಇಂಡಿಯಾ ಕೂಟದ ಸಭೆ. ಎಐಸಿಸಿ ಅಧ್ಯಕ್ಷ ಖರ್ಗೆ ನಿವಾಸದಲ್ಲಿ ನಿನ್ನೆ ನಡೆದ ಸಭೆ . 17 ಪಕ್ಷಗಳ ನಾಯಕರು ಮೈತ್ರಿಕೂಟದ ಸಭೆಯಲ್ಲಿ ಭಾಗಿ. ಸಭೆಗೆ ಆಹ್ವಾನಿಸಿಲ್ಲ ಎಂದು ಮಮತಾ ಬ್ಯಾನರ್ಜಿ ಕಿಡಿ.

Trending News