ಟಿಕೆಟ್ ಇಲ್ಲ ಅನ್ನೋ ವಾತಾವರಣ ಯಾಕೆ ಬಂತು ಗೊತ್ತಿಲ್ಲ ಎಂದ ಶೆಟ್ಟರ್‌

  • Zee Media Bureau
  • Apr 15, 2023, 10:15 PM IST

ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಒಬ್ಬ ಶಾಸಕನಾಗಿ ಕೆಲಸ ಮಾಡಲು ಇನ್ನೂ ಅವಕಾಶವಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ರು. ಇನ್ನು ಟಿಕೆಟ್ ಇಲ್ಲ ಅನ್ನೋ ವಾತಾವರಣ ಯಾಕೆ ಬಂತು ಗೊತ್ತಿಲ್ಲ. ಯಾವುದೇ ಕಳಂಕ ನನ್ನ ಮೇಲೆ ಇಲ್ಲ ಎಂದ್ರು ಶೆಟ್ಟರ್‌.

Trending News