ಮೊಟ್ಟೆ ವಿಚಾರ ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ- ಲಕ್ಷ್ಮಿ

  • Zee Media Bureau
  • Jul 14, 2023, 02:40 PM IST

ಮಹಿಳಾ- ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ಯಾವುದೇ ಕಂಟ್ರೋಲ್ ಇಲ್ಲದೆ ಮೊಟ್ಟೆ ಖರೀದಿ ನಡೀತಿದೆ ಖರೀದಿ ವಿಕೇಂದ್ರೀಕರಣ ಕಾರಣ ಗ್ರಾ. ಪಂ. ಮಟ್ಟದಲ್ಲಿ ಮೊಟ್ಟೆ ಖರೀದಿ ಮಕ್ಕಳಿಗೆ ಪೌಷ್ಟಿಕ ಆಹಾರ ತಲುಪಿಸುವುದು ಇಲಾಖೆಯ ಉದ್ದೇಶ ನಮ್ಮ ಇಲಾಖೆಯ ಉದ್ದೇಶವೇ ಎಡವುತ್ತಿರುದು ಗಮನಕ್ಕೆ ಬಂದಿದೆ ಮೊಟ್ಟೆ ವಿಚಾರ ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ- ಲಕ್ಷ್ಮಿ ಇಲಾಖೆಯ ಉದ್ದೇಶ ಈಡೇರಿಸಲು ಬದ್ಧವಾಗಿದ್ದೇವೆ

Trending News