ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಮಾಡುವ ವಿಚಾರ

  • Zee Media Bureau
  • Nov 14, 2024, 01:40 PM IST

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸಚಿವ ಸಂಪುಟದ ನಿರ್ಣಯದ ಅನ್ವಯ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರ ಏಕಸದಸ್ಯ ಆಯೋಗವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಒಳಮೀಸಲಾತಿಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

Trending News