ವಿದ್ಯಾಕಾಶಿ ಎಂದು ಪ್ರಖ್ಯಾತಿ ಹೊಂದಿರುದ ಧಾರವಾಡಕ್ಕೆ ಇದೀಗ ಮತ್ತೊಂದು ಮುಕುಟು

  • Zee Media Bureau
  • Sep 27, 2022, 04:00 PM IST

ವಿದ್ಯಾಕಾಶಿ ಎಂದು ಪ್ರಖ್ಯಾತಿ ಹೊಂದಿರುದ ಧಾರವಾಡಕ್ಕೆ ಇದೀಗ ಮತ್ತೊಂದು ಮುಕುಟು ಮುಡಿಗೇರಿಸಿಕೊಂಡಿದೆ. ತಾಲೂಕಿನ ತಡಸಿನಕೊಪ್ಪ ಗ್ರಾಮದ ಹತ್ತಿರ ನಿರ್ಮಾಣಗೊಂಡಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವ್ರು ಲೋಕಾರ್ಪಣೆ ಮಾಡಿದ್ರು..

Trending News