ಜೀ ತಂತ್ರಜ್ಞಾನ ಮತ್ತು ಸಂಶೋಧನಾ ಕೇಂದ್ರ ಉದ್ಘಾಟನೆ

  • Zee Media Bureau
  • May 14, 2022, 04:08 PM IST

ಜೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್ ಇಂದು ನಗರದ ಬೆಳ್ಳಂದೂರಿನ ಆರ್ ಎಂಜಿ ಇಕೋ ಸ್ಪೇಸ್ ಟೆಕ್ ಪಾರ್ಕ್ ನಲ್ಲಿ ಸ್ಥಾಪಿಸಿರುವ ಜೀ ತಂತ್ರಜ್ಞಾನ ಮತ್ತು ಸಂಶೋಧನಾ ಕೇಂದ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ ಗೆಲ್ಹೋಟ್, ಜೀ ಅಂತಾರಾಷ್ಟ್ರೀಯ ಬ್ರಾಡ್ ಕಾಸ್ಟ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಮಿತ್ ಗೋಯೆಂಕ,  ಜೀ ಟೆಕ್ನಾಲಜಿ ಮತ್ತು ಡೇಟಾ ಅಧ್ಯಕ್ಷ ನಿತಿನ್ ಮಿತ್ತಲ್ ಹೀಗೆ ಇತರರು ಭಾಗವಹಿಸಿದ್ದರು. 

Trending News