ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಹೆಚ್ಚಳ ಹಿನ್ನೆಲೆಯಲ್ಲಿ ಹೆಚ್ಚಿದ ಡೆಂಗ್ಯೂ ಅಪಾಯ

  • Zee Media Bureau
  • Oct 11, 2023, 02:27 PM IST

ಈಗಾಗ್ಲೇ ಬೆಂಗಳೂರಿನಲ್ಲಿ ಡೆಂಗ್ಯೂ ರಣಕೇಕೆ ಹಾಕಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಹೆಚ್ಚಳ ಹಿನ್ನೆಲೆ. ಬೆಂಗಳೂರಿನಲ್ಲಿ ಅಷ್ಟೇ ಅಲ್ಲಾ ರಾಜ್ಯದಲ್ಲಿ ಸಹ ಹೆಚ್ಚಾಗುವ ಸಾಧ್ಯತೆ ಇದೆ. ಮಳೆ ನೀರು ನಿಂತಲ್ಲೇ ನಿಲ್ಲುವ ಹಿನ್ನೆಲೆ ರಾಜ್ಯದಲ್ಲಿ 11 ಸಾವಿರ  ಗಡಿ ಡೆಂಗ್ಯೂ ಕೇಸ್ ದಾಟಿದೆ. ಸಿಲಿಕಾನ್ ಸಿಟಿಯಲ್ಲಿ ಒಂದೇ ದಿನದಲ್ಲಿ 150  ಹೆಚ್ಚು ಡೆಂಗ್ಯೂ ಪ್ರಕರಣಗಳು ದಢ . 

Trending News