ಮುರುಘಾ ಶರಣರ ಬಂಧನಕ್ಕೆ ಹೆಚ್ಚಿದ ಒತ್ತಾಯ

  • Zee Media Bureau
  • Aug 31, 2022, 02:21 PM IST

ಲೈಂಗಿಕ ಕಿರುಕುಳ ಪ್ರಕರಣ ಹಿನ್ನೆಲೆಯಲ್ಲಿ ಮುರುಘಾ ಶರಣರ ಬಂಧನಕ್ಕೆ ಒತ್ತಾಯ ಹೆಚ್ಚಾಗಿದೆ. ಈ ಬಗ್ಗೆ ವಿವಿಧ ಮಠಾಧೀಶರು ಸ್ವಾಮೀಜಿ ಬೆಂಬಲಕ್ಕೆ ನಿಂತಿದ್ದಾರೆ. ಸ್ವಾಮೀಜಿ ಬಂಧನವಾಗ್ತಾರಾ ಅನ್ನೋದು ಕುತೂಹಲ ಮೂಡಿಸಿದೆ. 

Trending News