ಇಂಗ್ಲೆಂಡ್​​ ವಿರುದ್ಧ ಗೆದ್ದ ಭಾರತ ಫೈನಲ್‌ಗೆ ಎಂಟ್ರಿ

  • Zee Media Bureau
  • Jun 28, 2024, 10:34 AM IST

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್‌ಗೆ ಪ್ರವೇಶ ಪಡೆದಿದೆ.

Trending News