ಅಂಡರ್​-19 ಏಷ್ಯಾಕಪ್‌ನಲ್ಲಿ ಮುಗ್ಗರಿಸಿದ ಇಂಡಿಯಾ

  • Zee Media Bureau
  • Dec 9, 2024, 01:15 PM IST

ಭಾರತ ಅಂಡರ್​-19 ಏಷ್ಯಾಕಪ್ ಫೈನಲ್​ನಲ್ಲಿ ಟ್ರೋಫಿ ಗೆಲ್ಲುವ ಕನಸು ಭಗ್ನಗೊಂಡಿದೆ. ಬಾಂಗ್ಲಾದೇಶ ವಿರುದ್ಧ ಸೋತು 9ನೇ ಬಾರಿಗೆ ಚಾಂಪಿಯನ್ ಆಗುವಲ್ಲಿ ವಿಫಲವಾಗಿದೆ. ಟೀಮ್ ಇಂಡಿಯಾ ವಿರುದ್ಧ 59 ರನ್​ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ ಬಾಂಗ್ಲಾದೇಶ ಸತತ 2ನೇ ಬಾರಿಗೆ ಅಂಡರ್​-19 ಏಷ್ಯಾಕಪ್​ ಟ್ರೋಫಿಗೆ ಮುತ್ತಿಕ್ಕಿದೆ.

Trending News