ಭಾರತದಿಂದ ಪಾಕಿಸ್ತಾನಕ್ಕೆ ತೆರಳಿದ್ದ ವಿವಾಹಿತ ಮಹಿಳೆ ಅಂಜು ಪಾಕ್‌ನ ಫೇಸ್‌ಬುಕ್ ಗೆಳೆಯನನ್ನು ಮದುವೆಯಾಗಿದ್ದಾಳೆ... ಮದುವೆಗೂ ಮುನ್ನ ಅಂಜು ಇಸ್ಲಾಂಗೆ ಮತಾಂತರವಾಗಿದ್ದಾಳೆ.. ಹೆಸರನ್ನು ಫಾತಿಮಾ ಎಂದು ಬದಲಿಸಿಕೊಂಡಿದ್ದಾಳೆ.. 34 ವರ್ಷದ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಅಂಜುಗೆ 15 ವರ್ಷದ ಮಗಳು ಹಾಗೂ 6 ವರ್ಷದ ಮಗನಿದ್ದಾನೆ.