ಸಾಲ ಮರುಪಾವತಿ ಕಷ್ಟವಾಗುತ್ತಿದೆಯಾ..?

  • Zee Media Bureau
  • Aug 25, 2023, 03:52 PM IST

ಜನರು ತಮ್ಮ ಬಾಕಿ ಮೊತ್ತವನ್ನು ಪಾವತಿಸಲು ವಿವಿಧ ಆಯ್ಕೆಗಳನ್ನು ಆರಿಸಿಕೊಳ್ಳುತ್ತಾರೆ. ಅದ್ರಲ್ಲಿ ಕ್ರೆಡಿಟ್ ಕಾರ್ಡ್ ಬ್ಯಾಲೆನ್ಸ್ ವರ್ಗಾವಣೆ ಒಂದು. ಇದ್ರಿಂದ ನೀವು ಕ್ರೆಡಿಟ್‌ ಕಾರ್ಡ್‌ ಬಡ್ಡಿದರಗಳನ್ನು ಕಡಿಮೆ ಮಾಡಬಹುದು. ಅಷ್ಟಕ್ಕೂ ಏನು ಈ ಕ್ರೆಡಿಟ್ ಕಾರ್ಡ್ ಬ್ಯಾಲೆನ್ಸ್ ವರ್ಗಾವಣೆ? ಇದು ಸಾಲ ತೀರಿಸುವಲ್ಲಿ ಹೇಗೆ ಸಹಾಯ ಮಾಡುತ್ತೆ ಅಂತೀರಾ? ಹೇಳ್ತೀವಿ, ಈ ಸ್ಟೋರಿ ನೋಡಿ.

Trending News