ಸುಧಾ ವೆಂಚರ್ಸ್‌ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

  • Zee Media Bureau
  • Mar 26, 2023, 01:48 AM IST

ಬೆಂಗಳೂರಿನಲ್ಲಿ ಯಶವಂತಪುರದ ಗುರುಗುಂಟೆಪಾಳ್ಯದಲ್ಲಿ ಸುಧಾ ವೆಂಚರ್ಸ್‌ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಗ್ಲೋಬಲ್‌ ವರ್ಲ್ಡ್‌ ರೆಕಾರ್ಡ್‌ ಪ್ರಶಸ್ತಿ ನೀಡಿ ಸನ್ಮಾನ ಮಾಡಲಾಯಿತು.

Trending News