ರಾಘವೇಂದ್ರ ಶೆಟ್ಟಿ- ರೂಪಾ ಮೌದ್ಗಿಲ್ ಜಟಾಪಟಿ

  • Zee Media Bureau
  • Jun 3, 2022, 11:12 AM IST

ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಹಾಗೂ ನಿಗಮದ ಎಂಡಿ IPS ರೂಪಾ ಮೌದ್ಗಿಲ್ ನಡುವೆ ಜಟಾಪಟಿ ಮುಂದುವರೆದಿದೆ. ಈ ಹಿಂದೆ ರೂಪಾ ಮೌದ್ಗಿಲ್ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಆರೋಪ ಮಾಡಿ ಸುದೀರ್ಘ 6 ಪುಟಗಳ ದೂರಿನ ವರದಿ ಸಲ್ಲಿಸಿದ್ದರು. ಇದಾದ ಬಳಿಕ ಸ್ಪಷ್ಟನೆ ನೀಡಿದ್ದ ಬೇಳೂರು ರಾಘವೇಂದ್ರ ಶೆಟ್ಟಿ ಆರೋಪಗಳನ್ನು ತಳ್ಳಿ ಹಾಕಿ ರೂಪ ವಿರುದ್ಧವೇ ಪ್ರತ್ಯಾರೋಪ ಮಾಡಿದ್ದರು. 

Trending News