ಯೂತ್ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಇರ್ಫಾನ್ ಪಾಷಾ ಉಮೇದುವಾರಿಕೆ

  • Zee Media Bureau
  • Apr 21, 2023, 04:03 PM IST

ರಾಜಕೀಯದತ್ತ ಯುವಕರು ಒಲುವು ತೋರುತ್ತಿದ್ದಾರೆ. ಪ್ರಪ್ರಥಮ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ರಾಜಕಾರಣಕ್ಕೆ ಪಾದಾರ್ಪಣೆ ಮಾಡುವ ಮನಸ್ಸು ಮಾಡಿದ್ದಾರೆ.. ಇದಕ್ಕೆ ಉದಾಹರಣೆ ಎಂಬಂತೆ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಇರ್ಫಾನ್ ಪಾಷಾ ಎಂಬ ಯುವಕ ಇಂದು ನಾಮಿನೇಶನ್ ಸಲ್ಲಿಸಿದ್ದಾರೆ. ಕಾಲೇಜ್‌ ದಿನಗಳಿಂದ ಯೂತ್ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಇರ್ಫಾನ್, ಈಗ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

Trending News