ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ

  • Zee Media Bureau
  • Mar 6, 2023, 03:03 PM IST

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಮತ್ತು ತಮಿಳುನಾಡಿನ ಕೊಯಮತ್ತೂರು ಸ್ಫೋಟದ ಹೊಣೆಯನ್ನ ಐಎಸ್ಐಎಸ್ ಉಗ್ರ ಸಂಘಟನೆ ಹೊತ್ತಿಕೊಂಡಿದೆ. ಐಸಿಸ್​ ಸಂಘಟನೆಯ ವಕ್ತಾರ ಇಸ್ಲಾಮಿಕ್ ಸ್ಟೇಟ್ಸ್ ಕೊರಸನ್ ಪ್ರಾವಿನ್ಸ್​​ ನಡೆಸುವ ವಾಯ್ಸ್ ಆಫ್ ಕೂರಸ ನಿಯತಕಾಲಿಕೆಯಲ್ಲಿ ಮಂಗಳೂರು ಮತ್ತು ತಮಿಳುನಾಡಿನ ಕೊಯಮತ್ತೂರು ಸ್ಪೋಟದ ಹೊಣೆ ಹೊತ್ತಿರುವ ಕುರಿತಾಗಿ ಪ್ರಕಟಿಸಲಾಗಿದೆ. 

Trending News