Dolo 650 ತಯಾರಕ ಸಂಸ್ಥೆಯ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ

  • Zee Media Bureau
  • Jul 7, 2022, 09:26 AM IST

ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶದ 40 ಕಡೆಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆ ಕುರಿತ ಡೀಟೈಲ್ಸ್‌ ಇಲ್ಲಿದೆ ನೋಡಿ

Trending News