ಮೋದಿ ಸಂಪುಟದಲ್ಲಿ ಕರ್ನಾಟಕಕ್ಕೆ ಜಾಕ್ ಪಾಟ್

  • Zee Media Bureau
  • Jun 11, 2024, 09:55 AM IST

ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು ಕರ್ನಾಟಕದ ಐವರು ಸಚಿವರಿಗೆ ವಿವಿಧ ಖಾತೆಗಳನ್ನು ನೀಡಲಾಗಿದೆ.. ಪ್ರಧಾನಿ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಎಚ್ ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್​ ಸೇರಿದಂತೆ ಐವರು ಸಚಿವರಿದ್ದಾರೆ. 

Trending News