ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ನಿಧನ

  • Zee Media Bureau
  • Jul 8, 2022, 04:48 PM IST

ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ  ಪಶ್ಚಿಮ ಜಪಾನ್‌ನ ನಾರಾ ಪ್ರಿಫೆಕ್ಚರ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಶುಕ್ರವಾರ ಬೆಳಗ್ಗೆ ಭಾಷಣ ಮಾಡುವಾಗ ಗುಂಡಿನಡೆದಿರುವ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಇದೀಗ ಮೃತಪಟ್ಟಿದ್ದಾರೆ. 

Trending News