2ಎ ಮೀಸಲಾತಿಗೆ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಮತ್ತೆ ಹೋರಾಟ

  • Zee Media Bureau
  • Jul 26, 2022, 04:43 PM IST

2ಎ ಮೀಸಲಾತಿಗೆ 30ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಬೃಹತ್ ಪಂಚಮಸಾಲಿ ರ‍್ಯಾಲಿ ನಡೆಸಲಾಗುತ್ತದೆ ಎಂದು ಧಾರವಾಡದಲ್ಲಿ ಕೂಡಲಸಂಗಮ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. 

Trending News