ಚನ್ನಪಟ್ಟಣದ 9 ಜನ ಕಾಂಗ್ರೆಸ್‌ಗೆ ಸೇರ್ಪಡೆ

  • Zee Media Bureau
  • Apr 5, 2024, 11:34 AM IST

ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಪ್ರಶಾಂತ್ ಪಿ ಸೇರಿದಂತೆ ಒಂಬತ್ತು ಮಂದಿ ಜೆಡಿಎಸ್ ಸದಸ್ಯರು ಜೆಡಿಎಸ್ ಪಕ್ಷವನ್ನು ತೊರೆದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಎಂಎಲ್ಸಿ ಪುಟ್ಟಣ್ಣ ಅವರ ಸಮ್ಮುಖದಲ್ಲಿ ನಿನ್ನೆ ರಾತ್ರಿ ಸದಾಶಿವನಗರದಲ್ಲಿರುವ ಶಿವಕುಮಾರ್ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. 

Trending News