ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ವಿಚಾರ ವರಿಷ್ಠರಿಗೆ ಬಿಟ್ಟಿದ್ದು: ಮಾಜಿ ಸಿಎಂ ಬೊಮ್ಮಾಯಿ

  • Zee Media Bureau
  • Jul 16, 2023, 06:12 PM IST

ಪ್ರತಿ ಪಕ್ಷಗಳಿಗೆ ಸ್ವಂತ ಬಲವಿಲ್ಲ, ನಿರ್ಧಿಷ್ಟ ಕಾರ್ಯಕ್ರಮವಿಲ್ಲ ಭಾರತ ಜಗತ್ತಿನಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢವಾಗಿದೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ವಿಚಾರ ವರಿಷ್ಠರಿಗೆ ಬಿಟ್ಟಿದ್ದು ಕಾಂಗ್ರೆಸ್‌ನ ʻಗೃಹ ಲಕ್ಷ್ಮಿʼ ಯೋಜನೆ ಈಗಾಗಲೇ ಯಡವಟ್ಟಾಗಿದೆ

Trending News