ಕಾಂಗ್ರೆಸ್‌ಗೆ ವಿ.ಸೋಮಣ್ಣ ಸೇರ್ಪಡೆ ಆಗ್ತಾರೆ ಎಂಬ ವಿಚಾರ ಪ್ರತಿಕ್ರಿಯೆ ನೀಡಿದ ಸಚಿವ ಸೋಮಣ್ಣ, ವದಂತಿಗಳಿಗೆ ನಾನು ಉತ್ತರ ಕೊಡೋಕೆ ಆಗಲ್ಲ. ನಾನ್ಯಾಕೆ ವದಂತಿಗಳಿಗೆ ಉತ್ತರ ಕೊಡಲಿ..? ನಾನೆಲ್ಲಾದರೂ ಕಾಂಗ್ರೆಸ್‌ಗೆ ಹೋಗ್ತೀನಿ ಅಂತ ಹೇಳಿದೀನಾ..? ಎಂದು ಪ್ರಶ್ನಿಸಿದ್ದಾರೆ..