ಸುಪ್ರೀಂ ನೂತನ ಸಿಜೆಐ ಆಗಿ ನ್ಯಾ. ಡಿವೈ ಚಂದ್ರಚೂಡ್ ನೇಮಕ

  • Zee Media Bureau
  • Oct 18, 2022, 03:29 PM IST

ಸುಪ್ರೀಂ ಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಡಿವೈ ಚಂದ್ರಚೂಡ್ ನೇಮಕಗೊಂಡಿದ್ದಾರೆ. ಜಸ್ಟೀಸ್ ಡಿವೈ ಚಂದ್ರಚೂಡ್ ಅವರನ್ನು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. 

Trending News