ಬಹುನಿರೀಕ್ಷಿತ ಕಬ್ಜ ಸಿನಿಮಾ ಭರ್ಜರಿ ಓಪನಿಂಗ್‌ ಕಂಡಿದೆ.. ಸಿನಿಮಾ ಥಿಯೇಟರ್‌ಗಳ ಮುಂದೆ ಹಬ್ಬದ ಸಂಭ್ರಮ ಮನೆ ಮಾಡಿದೆ..