ಕರ್ನಾಟಕದ ಹೊಸ ನಕ್ಷೆ ತಯಾರಿಸಿದ ಕನ್ನಡಿಗರು

  • Zee Media Bureau
  • Nov 27, 2022, 12:25 AM IST

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆಯಲ್ಲಿ ಕನ್ನಡಿಗರು ಕರ್ನಾಟಕದ ಹೊಸ ನಕ್ಷೆ ತಯಾರಿಸೋ ಮೂಲಕ ತಿರುಗೇಟು ಕೊಟ್ಟಿದ್ದಾರೆ.. ಕರ್ನಾಟಕಕ್ಕೆ ಸೇರಲು ಉತ್ಸುಕರಾಗಿರುವ ಮಹಾ ಕನ್ನಡಿಗರು ಹೊಸ ನಕ್ಷೆ ತಯಾರಿಸಿದ್ದಾರೆ. ಆ ನಕ್ಷೆಯಲ್ಲಿ ಮಹಾರಾಷ್ಟ್ರದ ಕೆಲ ಜಿಲ್ಲೆಗಳನ್ನ ಕರ್ನಾಟಕಕ್ಕೆ ಸೇರ್ಪಡೆ ಮಾಡಿದ್ದಾರೆ.

Trending News