ಕಾಂಗ್ರೆಸ್‌ನ ಕಿತ್ತಾಟ ಬಿಜೆಪಿಗೆ ಒಳ್ಳೆಯದೇ: ಬಿ.ವೈ.ವಿಜಯೇಂದ್ರ

  • Zee Media Bureau
  • Jul 25, 2022, 06:28 PM IST

ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ವಿಚಾರ ನಡೀತಿರೋ ಪೈಪೋಟಿ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಕೊಪ್ಪಳದ ಗವಿಮಠದಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್‌ನ ಕಿತ್ತಾಟ ಬಿಜೆಪಿಗೆ ಒಳ್ಳೆಯದೇ. ಈ ಕಿತ್ತಾಟದ ಲಾಭ ಮಾಡಿಕೊಳ್ಳಲು ಬಿಜೆಪಿ ಇಷ್ಟ ಪಡುವುದಿಲ್ಲ. ನಾವು ಪಕ್ಷದ ಸಿದ್ಧಾಂತ, ಅಭಿವೃದ್ಧಿ ಮೂಲಕ ಚುನಾವಣೆಯಲ್ಲಿ ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ.

Trending News