ಬೆಳಗಾವಿಯಿಂದ ದೆಹಲಿಗೆ ತೆರಳಲಿರುವ ಸಿಎಂ

  • Zee Media Bureau
  • Dec 26, 2022, 05:22 PM IST

ಅಧಿವೇಶನದ ನಡುವೆಯೂ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿಯಿಂದ ಸಿಎಂ ದೆಹಲಿಗೆ ತೆರಳಲಿದ್ದಾರೆ. ಸಂಪುಟ ವಿಸ್ತರಣೆ, ಮೀಸಲಾತಿ ಮರು ಹಂಚಿಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

Trending News