ಬಿಬಿಎಂಪಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

  • Zee Media Bureau
  • Nov 1, 2023, 04:53 PM IST

ಬಿಬಿಎಂಪಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ... ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮ... ರಾಕೇಶ್ ಸಿಂಗ್, ಆಯುಕ್ತ ತುಷಾರ್ ಗಿರಿನಾಥ್ ಧ್ವಜಾರೋಹಣ.. ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಅಧಿಕಾರಿಗಳಿಂದ ಪುಷ್ಪನಮನ

Trending News