ಇಂದು ಚಾಮರಾಜನಗರ ಅಖಾಡಕ್ಕೆ ಕಿಚ್ಚ ಸುದೀಪ್ ಎಂಟ್ರಿ

  • Zee Media Bureau
  • May 5, 2023, 04:31 PM IST

ಇಂದು ಚಾಮರಾಜನಗರದ ಅಖಾಡಕ್ಕೆ ಕಿಚ್ಚ ಸುದೀಪ್ ಎಂಟ್ರಿ. ಜಿಲ್ಲೆಯ ನಾಲ್ಕೂ ಕ್ಷೇತ್ರದಲ್ಲಿ ನಟ ಕಿಚ್ಚ ಸುದೀಪ್ ರೋಡ್ ಶೋ. ನಾಯಕ ಸಮುದಾಯ, ಕಿಚ್ಚನ ಅಭಿಮಾನಿಗಳಿಗೆ ಬಿಜೆಪಿ ಗಾಳ. ಜಿಲ್ಲಾದ್ಯಂತ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಸುದೀಪ್. ಗುಂಡ್ಲುಪೇಟೆ, ಚಾಮರಾಜನಗರ, ಕೊಳ್ಳೇಗಾಲ, ಹನೂರಲ್ಲಿ ಪ್ರಚಾರ

Trending News