ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

  • Zee Media Bureau
  • Nov 15, 2022, 03:59 PM IST

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಈ ಬಾರಿ ಒಂದು ಕ್ಷೇತ್ರದಿಂದ ಸ್ಪರ್ಧಿಸಿ, ಮುಂದಿನ ಬಾರಿ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸಿದರೆ ಆ ಕ್ಷೇತ್ರದ ಜನರ ಪ್ರೀತಿ ವಿಶ್ವಾಸ ಗಳಿಸಿಲ್ಲ ಎಂದರ್ಥ- ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ 

Trending News