ಸಿದ್ದು ಬಗ್ಗೆ ನಾಲಿಗೆ ಹರಿಬಿಟ್ಟ ಈಶ್ವರಪ್ಪ

  • Zee Media Bureau
  • Feb 1, 2023, 12:28 AM IST

ಸತ್ರೂ ಬಿಜೆಪಿ ಸೇರಲ್ಲ ಎಂಬ ಸಿದ್ದು ಹೇಳಿಕೆ ವಿಚಾರ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ.. ಸಿದ್ದರಾಮಯ್ಯ ಜೀವಂತ ಇದ್ದಾಗಲೇ BJP ಸೇರಿಸೋದಿಲ್ಲ. ಅವರ ಹೆಣ ತಗೊಂಡು ಏನು ಮಾಡೋದು ಹೇಳಿ..? ಅವರ ಹೆಣ ನಾಯಿ ಕೂಡ ಮೂಸಲ್ಲ ಅಂತಾ ಈಶ್ವರಪ್ಪ ಹೇಳಿದ್ದಾರೆ..

Trending News