3484 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿ ಅರ್ಜಿ ಅಹ್ವಾನ

  • Zee Media Bureau
  • Sep 16, 2022, 04:43 PM IST

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 2022ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಕ್ಟೋಬರ್ 31, 2022ರೊಳಗೆ ಸಲ್ಲಿಸಬಹುದು.

Trending News