ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ವಿಭಜನೆ ಆಗ್ಬೇಕು

  • Zee Media Bureau
  • Apr 5, 2022, 10:17 AM IST

3 ಜಿಲ್ಲೆ ಆಗಬೇಕು ಎಂದು ನಮ್ಮ ಪಕ್ಷಾತೀತ ಬೆಂಬಲ ಇದೆ. ಈಗಾಗಲೇ ಬೆಳಗಾವಿ ತಾಲೂಕು ‌ವಿಭಜನೆಗೆ ಮನವಿ ಮಾಡಿದ್ದೇನೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪ್ರತ್ಯೇಕ ತಾಲೂಕು ಮಾಡುತ್ತೇನೆ ಅಂತ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ರು.

Trending News