ರಮೇಶ್‌ ಜಾರಕಿಹೊಳಿ ಹೇಳಿಕೆಗೆ ಲಕ್ಷ್ಮಣ್ ಸವದಿ ಪ್ರತಿಕ್ರಿಯೆ

  • Zee Media Bureau
  • Mar 14, 2023, 01:06 AM IST

ಕುಮಟಳ್ಳಿಗೆ ಅಥಣಿ ವಿಧಾನಸಭಾ ಕ್ಷೇತ್ರದ ಟಿಕೆಟ್‌ ವಿಚಾರ. ನಾನು ಸ್ಪರ್ಧಿಸಲ್ಲ ಎಂಬ ರಮೇಶ್‌ ಜಾರಕಿಹೊಳಿ ಹೇಳಿಕೆ. ʻಆ ಬಗ್ಗೆ ನಾನು ಸದ್ಯಕ್ಕೆ ಯಾವುದೇ ಕಾಮೆಂಟ್ ಮಾಡಲ್ಲʼ ಎಂದು ವಿಜಯಪುರದ ಆಲಮಟ್ಟಿಯಲ್ಲಿ ಲಕ್ಷ್ಮಣ್ ಸವದಿ ಪ್ರತಿಕ್ರಿಯೆ ನೀಡಿದ್ರು.

Trending News