ಚಾಮರಾಜಪೇಟೆ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ತೊರೆದು JDS ಸೇರಿದ್ದಾರೆ. ರಾಜ್ಯ JDS ಕಚೇರಿ ಜೆಪಿ ಭವನದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೀತು.