ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ.. ಫೆ.17ರಂದು ಸಿಎಂ 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.