ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಮತ್ತೆ ಸಂಕಷ್ಟ

  • Zee Media Bureau
  • Dec 4, 2024, 09:10 AM IST

ಬಿಡಿಎ ಹೌಸಿಂಗ್​ ನಿರ್ಮಾಣ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ಅನುಮತಿ ಕೋರಿ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಲು ಕಳೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ರಾಜ್ಯಪಲಾರಿಗೆ ಬಿಎಸ್​ವೈ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಕಡತ ರವಾನಿಸಿದೆ. ಆದ್ರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ

Trending News