ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌

  • Zee Media Bureau
  • Jan 8, 2025, 02:25 PM IST

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಒಟ್ಟು 8 ಅಧಿಕಾರಿಗಳ ಮನೆ ಮೇಲೆ ದಾಳಿ, ಪರಿಶೀಲನೆ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ ಮೆಲೆ ರೇಡ್‌ ಡಾ.ಎಸ್.ಎನ್.ಉಮೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ ಉಮೇಶ್, ಕಡೂರಿನ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ನೀರಾವರಿ ಇಲಾಖೆ ಇನ್ಸ್‌ಪೆಕ್ಟರ್ ರವೀಂದ್ರ ಮನೆ ಮೇಲೆ ದಾಳಿ ರವೀಂದ್ರ , ಬೀದರ್ ಜಿ. ಸಣ್ಣ ನೀರಾವರಿ ಇಲಾಖೆ ಇನ್ಸ್‌ಪೆಕ್ಟರ್ ತಹಶೀಲ್ದಾರ್‌ ಪ್ರಕಾಶ್ ಶ್ರೀಧರ್ ಗಾಯಕವಾಡ ಮನೆ ಮೇಲೆ ದಾಳಿ

Trending News