ನಾಲಿಗೆ ಹರಿಬಿಟ್ಟ ಕಲಬುರಗಿ BJP ಜಿಲ್ಲಾಧ್ಯಕ್ಷ

  • Zee Media Bureau
  • Aug 8, 2023, 05:17 PM IST

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ನಾಲಿಗೆ ಹರಿಬಿಟ್ಟಿದ್ದಾರೆ..  ಕಾಂಗ್ರೆಸ್‌ನವ್ರು ನಮ್ಮ ಕಾರ್ಯಕರ್ತರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ರೆ ಬಿಜೆಪಿ ಕಾರ್ಯಕರ್ತರು ತಲವಾರ್ ತೆಗೆದುಕೊಂಡು ನಿಮ್ಮ ಮನೆಗೆ ಬರ್ತಾರೆ ಎಂದಿದ್ದಾರೆ.. 
 

Trending News