ಪರಸ್ಪರ ಪ್ರೀತಿಸಿ ಓಡಿ ಹೋಗಿ ಮದುವೆಯಾದ ನವಜೋಡಿ..!

  • Zee Media Bureau
  • Dec 19, 2023, 12:40 PM IST

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದ ಮನೋಜ್ ಹಾಗೂ ಅಂಕಿತಾ ಇಬ್ಬರು ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಓಡಿ ಹೋಗಿ ಭಾನುವಾರ ಮದುವೆಯಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಅಂಕಿತಾ ಕುಟುಂಬಸ್ಥರು ಇಂದು ಯುವಕನ ತಂದೆ-ತಾಯಿ ಮನೆ ಮೇಲೆ ದಾಳಿ ನಡೆಸಿದ್ದಾರೆ. 

Trending News