ಕೆಜಿಎಫ್ 2 ಸಿನಿಮಾದ ಬಗ್ಗೆ ಮಾಳವಿಕ ಅವಿನಾಶ್ ಜೀ ಕನ್ನಡ ನ್ಯೂಸ್ ಜೊತೆ ಮಾತನಾಡುತ್ತಾ ಯಶ್ ಬಗ್ಗೆ ಅನೇಕ ವಿಚಾರಗಳನ್ನ ಬಿಚ್ಚಿಟ್ಟಿದ್ದಾರೆ.