ಹಂಪಿ ಸ್ಮಾರಕಗಳ ಮೇಲೆ ನೃತ್ಯ ಮಾಡಿದ್ದ ಯುವಕ

  • Zee Media Bureau
  • Mar 2, 2023, 05:20 PM IST

ಹಂಪಿ ಸ್ಮಾರಕಗಳ ಮೇಲೆ ನೃತ್ಯ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂಪಿ ಪೊಲೀಸರು ಯುವಕನ ಮೇಲೆ ಪ್ರಕರಣ ದಾಖಲಿಸುತ್ತಿದ್ದಂತೆಯೇ ಯುವಕ ಕ್ಷಮೆ ಕೋರಿ ವಿಡಿಯೋ ಮಾಡಿದ್ದಾನೆ.. ಮಂಡ್ಯ ಮೂಲದ ದೀಪಕ್ ಗೌಡ ಎಂಬ ಯುವಕನ ಮೇಲೆ FIR ದಾಖಲಾಗಿದೆ.. 

Trending News