ರಾಜ್ಯದಲ್ಲಿ ಇನ್ನೂ 5 ದಿನ ಮಳೆ ಮುನ್ಸೂಚನೆ

  • Zee Media Bureau
  • Dec 15, 2022, 05:06 PM IST

ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮೋಡಕವಿದ ವಾತಾವರಣ, ತುಂತುರು ಮಳೆ, ವಿಪರೀತ ಚಳಿಯ ವಾತಾವರಣ ಇದೆ. ಇದರಿಂದ ಜನಜೀವನವೇ ಅಸ್ತವ್ಯಸ್ತಗೊಂಡಿದೆ. ಇದರ ಮಧ್ಯೆ ರಾಜ್ಯದಲ್ಲಿ ಇನ್ನೂ  ಐದು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದ್ದು, ಚಳಿ, ಗಾಳಿ, ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Trending News