ಹಿಂದೂಪರ ಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ- ಜಿಲ್ಲಾಧಿಕಾರಿಗಳು ಹೇಳಿದ್ದೇನು?
ಜೂ-04 ರಂದು ಹಿಂದೂಪರ ಸಂಘಟನೆಗಳು ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದ ಶ್ರೀರಂಗಪಟ್ಟಣ ಟೌನ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಈ ಕುರಿತು ಮಂಡ್ಯ ಜಿಲ್ಲಾಧಿಕಾರಿ ಡಾ.ಎಸ್.ಅಶ್ವಥಿ ಮದ್ಯ ಮಾರಾಟಕ್ಕೆ ನಿಷೇಧ ಆದೇಶ ಹೊರಡಿಸಿದ್ದಾರೆ.