ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿ ವಿವಾದ

  • Zee Media Bureau
  • Jun 4, 2022, 04:27 PM IST

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿ ವಿವಾದ..ಹಿಂದೂ ಸಂಘಟನೆಗಳಿಂದ ಇಂದು ಶ್ರೀರಂಗಪಟ್ಟಣ ಚಲೋ..ವಿಶ್ವ ಹಿಂದೂ ಪರಿಷತ್, ಭಜರಂಗ‌ ದಳದಿಂದ ಪ್ರತಿಭಟನೆಗೆ ಕರೆ..ಪೂಜೆಗೆ ಅವಕಾಶ ಕೋರಿ ಹಿಂದೂ ಸಂಘಟನೆಗಳ ಹೋರಾಟ..ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Trending News