ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್

  • Zee Media Bureau
  • Mar 7, 2023, 12:41 AM IST

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಕೋರ್ಟ್‌ಗೆ ಹಾಜರು ಪಡಿಸಿ ಬಳಿಕ NIA ಕಸ್ಟಡಿಗೆ ಪಡೆಯೋ ಸಾಧ್ಯತೆ ಇದೆ..

Trending News