ಮೇರಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ

  • Zee Media Bureau
  • Nov 26, 2022, 09:25 PM IST

'ಆನ' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಗುರುತಿಸಿಕೊಂಡಿರುವ ಮನೋಜ್ ಪಿ ನಡಲುಮನೆ ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ 'ಮೇರಿ' ಎಂದು ಹೆಸರಿಡಲಾಗಿದ್ದು ಮೇರಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ.

Trending News