ಈದ್ಗಾ ಮೈದಾನ ಸೇರಿದಂತೆ ವಿವಿಧೆಡೆ ಸಾಮೂಹಿಕ ಪ್ರಾರ್ಥನೆ

  • Zee Media Bureau
  • Jul 11, 2022, 04:00 PM IST

ಕೊಪ್ಪಳ ಜಿಲ್ಲಾದ್ಯಂತ ಬಕ್ರೀದ್‌ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರನೆ ಮಾಡಿದ್ರು. ಕೊಪ್ಪಳದ ಈದ್ಗಾ ಮೈದಾನ ಸೇರಿದಂತೆ ವಿವಿಧೆಡೆ ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಭಾಗಿಯಾಗಿದ್ರು. ಕೊಪ್ಪಳ, ಗಂಗಾವತಿ, ಕಾರಟಗಿ, ಕುಷ್ಟಗಿ ಭಾಗದಲ್ಲಿ ಹಬ್ಬ ಆಚರಣೆ ಮಾಡಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಅಲ್ಲದೇ ಬಕ್ರೀದ್ ಆಚರಣೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಿದ್ರು

Trending News