Trade Union Rally Today : ಕಾರ್ಮಿಕ ಸಂಘಟನೆಗಳಿಂದ ಇಂದು ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ

  • Zee Media Bureau
  • Feb 1, 2024, 02:29 PM IST

ಕಾರ್ಮಿಕ ಸಂಘಟನೆಗಳಿಂದ ಇಂದು ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ
ನಗರದ ಫ್ರಿಡಂ ಪಾರ್ಕ್‌ನಲ್ಲಿ ಇಂದು ಶಕ್ತಿ ಪ್ರದರ್ಶನಕ್ಕೆ ಮುಂದಾದ AITUC
ಇಂದು ಬೆಳಿಗ್ಗೆ 10ಗಂಟೆಯಿಂದ ಫ್ರಿಡಂ ಪಾರ್ಕ್‌ನಲ್ಲಿ  ಬ್ರಹತ್ ಪ್ರತಿಭಟನೆ 
ಆಲ್ ಇಂಡಿಯಾ ಟ್ರೇಡ್ ಯುನಿಯನ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ 
ಪ್ರತಿಭಟನೆಯಲ್ಲಿ 30‌ ಸಾವಿರಕ್ಕೂ ಹೆಚ್ಚು ಕಾರ್ಮಿಕರು ಭಾಗಿ ಸಾಧ್ಯತೆ

Trending News